《古兰经》译解 - 卡纳达语翻译 - 巴希尔·梅苏里。

external-link copy
141 : 3

وَلِیُمَحِّصَ اللّٰهُ الَّذِیْنَ اٰمَنُوْا وَیَمْحَقَ الْكٰفِرِیْنَ ۟

ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಶುದ್ಧೀಕರಿಸಲಿಕ್ಕೂ ಮತ್ತು ಸತ್ಯನಿಷೇಧಿಗಳನ್ನು ನಿರ್ನಾಮಗೊಳಿಸಲಿಕ್ಕೂ ಆಗಿತ್ತು. info
التفاسير: