《古兰经》译解 - 卡纳达语翻译 - 巴希尔·梅苏里。

external-link copy
148 : 3

فَاٰتٰىهُمُ اللّٰهُ ثَوَابَ الدُّنْیَا وَحُسْنَ ثَوَابِ الْاٰخِرَةِ ؕ— وَاللّٰهُ یُحِبُّ الْمُحْسِنِیْنَ ۟۠

ಆದ್ದರಿಂದ ಅಲ್ಲಾಹನು ಅವರಿಗೆ ಇಹಲೋಕದ ಪ್ರತಿಫಲವನ್ನೂ ನೀಡಿದನು. ಮತ್ತು ಶ್ರೇಷ್ಠವಾದ ಪರಲೋಕದ ಪ್ರತಿಫಲವನ್ನು ದಯಪಾಲಿಸಿದನು. ಅಲ್ಲಾಹನು ಸಜ್ಜನರನ್ನು ಪ್ರೀತಿಸುತ್ತಾನೆ. info
التفاسير: