《古兰经》译解 - 卡纳达语翻译 - 巴希尔·梅苏里。

external-link copy
169 : 3

وَلَا تَحْسَبَنَّ الَّذِیْنَ قُتِلُوْا فِیْ سَبِیْلِ اللّٰهِ اَمْوَاتًا ؕ— بَلْ اَحْیَآءٌ عِنْدَ رَبِّهِمْ یُرْزَقُوْنَ ۟ۙ

ಅಲ್ಲಾಹುವಿನ ಮಾರ್ಗದಲ್ಲಿ ಹುತಾತ್ಮರಾದವರನ್ನು ನೀವು ಎಂದೂ ಮೃತಪಟ್ಟರೆಂದು ಭಾವಿಸಬೇಡಿರಿ. ಏಕೆಂದರೆ ಅವರು ತಮ್ಮ ಪ್ರಭುವಿನ ಬಳಿ ಜೀವಂತವಾಗಿದ್ದಾರೆ. ಮತ್ತು ಅನ್ನಾಧಾರವನ್ನು ಪಡೆಯುತ್ತಿದ್ದಾರೆ. info
التفاسير: