《古兰经》译解 - 卡纳达语翻译 - 巴希尔·梅苏里。

external-link copy
14 : 39

قُلِ اللّٰهَ اَعْبُدُ مُخْلِصًا لَّهٗ دِیْنِیْ ۟ۙۚ

ಹೇಳಿರಿ: ನಾನು ನನ್ನ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಏಕನಿಷ್ಠನಾಗಿ ಅವನನ್ನೇ, ಆರಾಧಿಸುತ್ತೇನೆ. info
التفاسير: