《古兰经》译解 - 卡纳达语翻译 - 巴希尔·梅苏里。

external-link copy
38 : 39

وَلَىِٕنْ سَاَلْتَهُمْ مَّنْ خَلَقَ السَّمٰوٰتِ وَالْاَرْضَ لَیَقُوْلُنَّ اللّٰهُ ؕ— قُلْ اَفَرَءَیْتُمْ مَّا تَدْعُوْنَ مِنْ دُوْنِ اللّٰهِ اِنْ اَرَادَنِیَ اللّٰهُ بِضُرٍّ هَلْ هُنَّ كٰشِفٰتُ ضُرِّهٖۤ اَوْ اَرَادَنِیْ بِرَحْمَةٍ هَلْ هُنَّ مُمْسِكٰتُ رَحْمَتِهٖ ؕ— قُلْ حَسْبِیَ اللّٰهُ ؕ— عَلَیْهِ یَتَوَكَّلُ الْمُتَوَكِّلُوْنَ ۟

ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿರುವವನಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತವಾಗಿಯು ಅವರು ಅಲ್ಲಾಹನೆಂದು ಉತ್ತರಿಸುವರು. ಅವರೊಂದಿಗೆ ಕೇಳಿರಿ: ಅಲ್ಲಾಹನೇನಾದರೂ ನನಗೆ ಹಾನಿಯುನ್ನುಂಟು ಮಾಡಲು ಇಚ್ಚಿಸಿದರೆ ಅಲ್ಲಾಹನ ಹೊರತು ನೀವು ಕರೆದು ಬೇಡುತ್ತಿರುವವರು ಅವನ ಹಾನಿಯಿಂದ ತಡೆಯಬಲ್ಲರೇ? ಅಥವಾ ಅಲ್ಲಾಹನು ನನ್ನ ಮೇಲೆ ಕರುಣೆ ತೋರಲು ಬಯಸಿದರೆ ಇವರು ಅವನ ಕರುಣೆಯನ್ನು ತಡೆಯಬಲ್ಲರೇ ಹೇಳಿರಿ: ನನಗೆ ಅಲ್ಲಾಹನೇ ಸಾಕು. ಭರವಸೆ ಇಡುವವರು ಅವನ ಮೇಲೆ ಭರವಸೆಯನ್ನಿಡಲಿ. info
التفاسير: