《古兰经》译解 - 卡纳达语翻译 - 巴希尔·梅苏里。

external-link copy
42 : 4

یَوْمَىِٕذٍ یَّوَدُّ الَّذِیْنَ كَفَرُوْا وَعَصَوُا الرَّسُوْلَ لَوْ تُسَوّٰی بِهِمُ الْاَرْضُ ؕ— وَلَا یَكْتُمُوْنَ اللّٰهَ حَدِیْثًا ۟۠

ಅಂದು ಸತ್ಯನಿಷೇಧಿಗಳು ಮತ್ತು ಸಂದೇಶವಾಹಕರಿಗೆ ಧಿಕ್ಕಾರ ತೋರಿದವರು ತಮ್ಮನ್ನು ಭೂಮಿಯಲ್ಲಿ ಹೂತು ನೆಲಸಮಗೊಳಿಸಲಾಗಿದ್ದರೆ ಎಷ್ಟು ಚೆನ್ನಾಗಿತ್ತು ಎಂದು ಆಶಿಸುವರು ಮತ್ತು ಅಲ್ಲಾಹನಿಂದ ಯಾವೂಂದು ವಿಚಾರವನ್ನು ಬಚ್ಚಿಡಲು ಅವರಿಗೆ ಸಾಧ್ಯವಾಗದು. info
التفاسير: