《古兰经》译解 - 卡纳达语翻译 - 巴希尔·梅苏里。

external-link copy
36 : 52

اَمْ خَلَقُوا السَّمٰوٰتِ وَالْاَرْضَ ۚ— بَلْ لَّا یُوْقِنُوْنَ ۟ؕ

ಅಥವಾ ಅವರೇ ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿದ್ದಾರೆಯೇ ? ಅಲ್ಲ ಅವರು ನಂಬಿಕೆಯಿಡದ ಜನರಾಗಿದ್ದಾರೆ. info
التفاسير: