《古兰经》译解 - 卡纳达语翻译 - 巴希尔·梅苏里。

external-link copy
4 : 64

یَعْلَمُ مَا فِی السَّمٰوٰتِ وَالْاَرْضِ وَیَعْلَمُ مَا تُسِرُّوْنَ وَمَا تُعْلِنُوْنَ ؕ— وَاللّٰهُ عَلِیْمٌۢ بِذَاتِ الصُّدُوْرِ ۟

ಅವನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳನ್ನು ಅರಿಯುತ್ತಾನೆ ನೀವು ರಹಸ್ಯವಾಗಿರಿಸುವುದನ್ನು ಬಹಿರಂಗಗೊಳಿಸುವುದನ್ನು ಅವನು ಅರಿಯುತ್ತಾನೆ ಮತ್ತು ಅಲ್ಲಾಹನು ಹೃದಯಗಳಲ್ಲಿ ಇರುವುದನ್ನು ಚೆನ್ನಾಗಿ ಬಲ್ಲನು. info
التفاسير: