《古兰经》译解 - 卡纳达语翻译 - 巴希尔·梅苏里。

external-link copy
12 : 7

قَالَ مَا مَنَعَكَ اَلَّا تَسْجُدَ اِذْ اَمَرْتُكَ ؕ— قَالَ اَنَا خَیْرٌ مِّنْهُ ۚ— خَلَقْتَنِیْ مِنْ نَّارٍ وَّخَلَقْتَهٗ مِنْ طِیْنٍ ۟

ಅಲ್ಲಾಹನು ಹೇಳಿದನು: ನಾನು ನಿನಗೆ ಆಜ್ಞೆ ನೀಡಿರುವಾಗ ನೀನು ಸಾಷ್ಟಾಂಗವೆರಗದಿರಲು ನಿನಗೆ ಅದ್ಯಾವ ವಸ್ತು ತಡೆಯಿತು; ಅವನು ಹೇಳಿದನು: ನಾನು ಅವನಿಗಿಂತಲು ಉತ್ತಮನಾಗಿದ್ದೇನೆ. ನೀನು ನನ್ನನ್ನು ಅಗ್ನಿಯಿಂದ ಸೃಷ್ಟಿಸಿರುವೆ ಮತ್ತು ಅವನನ್ನು ಮಣ್ಣಿನಿಂದ ಸೃಷ್ಟಿಸಿರುವೆ. info
التفاسير: