《古兰经》译解 - 卡纳达语翻译 - 巴希尔·梅苏里。

external-link copy
128 : 7

قَالَ مُوْسٰی لِقَوْمِهِ اسْتَعِیْنُوْا بِاللّٰهِ وَاصْبِرُوْا ۚ— اِنَّ الْاَرْضَ لِلّٰهِ ۙ۫— یُوْرِثُهَا مَنْ یَّشَآءُ مِنْ عِبَادِهٖ ؕ— وَالْعَاقِبَةُ لِلْمُتَّقِیْنَ ۟

ಮೂಸಾ ತಮ್ಮ ಜನರೊಂದಿಗೆ ಹೇಳಿದರು: ನೀವು ಅಲ್ಲಾಹನೊಂದಿಗೆ ಸಹಾಯ ಬೇಡಿರಿ ಮತ್ತು ಸಹನೆಯನ್ನು ಪಾಲಿಸಿರಿ. ಖಂಡಿತವಾಗಿ ಭೂಮಿ ಅಲ್ಲಾಹನದ್ದಾಗಿದೆ. ಅವನು ತನ್ನ ದಾಸರ ಪೈಕಿ ತಾನಿಚ್ಛಿಸುವವರನ್ನು ಅದರ ವಾರಸುದಾರರನ್ನಾಗಿ ಮಾಡುವನು ಮತ್ತು ಅಂತಿಮ ಯಶಸ್ಸು ಅಲ್ಲಾಹನಲ್ಲಿ ಭಯಭಕ್ತಿ ಹೊಂದಿರುವ ಜನರಿಗಾಗಿರುತ್ತದೆ. info
التفاسير: