《古兰经》译解 - 卡纳达语翻译 - 巴希尔·梅苏里。

external-link copy
162 : 7

فَبَدَّلَ الَّذِیْنَ ظَلَمُوْا مِنْهُمْ قَوْلًا غَیْرَ الَّذِیْ قِیْلَ لَهُمْ فَاَرْسَلْنَا عَلَیْهِمْ رِجْزًا مِّنَ السَّمَآءِ بِمَا كَانُوْا یَظْلِمُوْنَ ۟۠

ಆದರೆ ಆ ಅಕ್ರಮಿಗಳು ತಮಗೆ ಹೇಳಲಾದ ಮಾತಿನ ಬದಲಿಗೆ ಬೇರೆ ಮಾತನ್ನು ಹೇಳಿಬಿಟ್ಟರು. ಅವರ ಅಕ್ರಮದ ಫಲವಾಗಿ ನಾವು ಅವರಿಗೆ ಆಕಾಶದ ವಿಪತ್ತನ್ನು ಎರಗಿಸಿದೆವು. info
التفاسير: