《古兰经》译解 - 卡纳达语翻译 - 巴希尔·梅苏里。

external-link copy
41 : 7

لَهُمْ مِّنْ جَهَنَّمَ مِهَادٌ وَّمِنْ فَوْقِهِمْ غَوَاشٍ ؕ— وَكَذٰلِكَ نَجْزِی الظّٰلِمِیْنَ ۟

ಅವರಿಗೆ ನರಕಾಗ್ನಿಯ ಹಾಸಿಗೆಯಿದೆ. ಅವರ ಮೇಲೆ ಅದರದ್ದೇ ಹೊದಿಕೆಗಳೂ ಇರುವುವು. ಅಕ್ರಮಿಗಳಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ. info
التفاسير: