《古兰经》译解 - 卡纳达语翻译 - 巴希尔·梅苏里。

external-link copy
54 : 7

اِنَّ رَبَّكُمُ اللّٰهُ الَّذِیْ خَلَقَ السَّمٰوٰتِ وَالْاَرْضَ فِیْ سِتَّةِ اَیَّامٍ ثُمَّ اسْتَوٰی عَلَی الْعَرْشِ ۫— یُغْشِی الَّیْلَ النَّهَارَ یَطْلُبُهٗ حَثِیْثًا ۙ— وَّالشَّمْسَ وَالْقَمَرَ وَالنُّجُوْمَ مُسَخَّرٰتٍ بِاَمْرِهٖ ؕ— اَلَا لَهُ الْخَلْقُ وَالْاَمْرُ ؕ— تَبٰرَكَ اللّٰهُ رَبُّ الْعٰلَمِیْنَ ۟

ನಿಸ್ಸಂಶಯವಾಗಿಯು ಆಕಾಶಗಳನ್ನು ಮತ್ತು ಭೂಮಿಯನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು ನಿಮ್ಮ ಪ್ರಭು ಅಲ್ಲಾಹನೆ. ನಂತರ ಅವನು ಸಿಂಹಾಸನದ ಮೇಲೆ ಆರೂಢನಾದನು ಅವನು ಹಗಲನ್ನು ರಾತ್ರಿಯಿಂದ ಮುಚ್ಚುತ್ತಾನೆ ಮತ್ತು ರಾತ್ರಿಯು ಕ್ಷಿಪ್ರಗತಿಯಲ್ಲಿ ಹಗಲನ್ನು ಬೆನ್ನತ್ತಿ ಬರುವುದು ಮತ್ತು ಸೂರ್ಯ, ಚಂದ್ರ ಹಾಗೂ ಇತರ ನಕ್ಷತ್ರಗಳನ್ನು ಅವನ ಆಜ್ಞೆಗೆ ವಿಧೇಯಗೊಳಿಸಿ ಸೃಷ್ಟಿಸಿದ್ದಾನೆ. ಗಮನಿಸಿ, ಸೃಷ್ಟಿಯು ಅವನದೇ ಹಾಗೂ ಆಜ್ಞಾಧಿಕಾರವು ಅವನದೇ. ಸರ್ವಲೋಕಗಳ ಪ್ರಭುವಾದ ಅಲ್ಲಾಹನು ಮಹಾ ಅನುಗ್ರಹಪೂರ್ಣನಾಗಿದ್ದಾನೆ. info
التفاسير: