《古兰经》译解 - 卡纳达语翻译 - 巴希尔·梅苏里。

页码:close

external-link copy
34 : 83

فَالْیَوْمَ الَّذِیْنَ اٰمَنُوْا مِنَ الْكُفَّارِ یَضْحَكُوْنَ ۟ۙ

ಆದರೆ ಇಂದು ಸತ್ಯವಿಶ್ವಾಸಿಗಳು ಸತ್ಯನಿಷೇಧಿಗಳನ್ನು ಅಣಕಿಸಿ ನಗುವರು. info
التفاسير:

external-link copy
35 : 83

عَلَی الْاَرَآىِٕكِ ۙ— یَنْظُرُوْنَ ۟ؕ

ಅವರು ಮಂಚಗಳಲ್ಲಿ ಕುಳಿತು ನೋಡುತ್ತಿರುವರು. info
التفاسير:

external-link copy
36 : 83

هَلْ ثُوِّبَ الْكُفَّارُ مَا كَانُوْا یَفْعَلُوْنَ ۟۠

ಸತ್ಯನಿಷೇಧಿಗಳು ತಾವು ಮಾಡಿರುವುದಕ್ಕೆ ತಕ್ಕ ಪ್ರತಿಫಲ ಪಡೆದಿದ್ದಾರೆ ಎನ್ನುವರು ? info
التفاسير: