《古兰经》译解 - 卡纳达语翻译 - 巴希尔·梅苏里。

external-link copy
34 : 9

یٰۤاَیُّهَا الَّذِیْنَ اٰمَنُوْۤا اِنَّ كَثِیْرًا مِّنَ الْاَحْبَارِ وَالرُّهْبَانِ لَیَاْكُلُوْنَ اَمْوَالَ النَّاسِ بِالْبَاطِلِ وَیَصُدُّوْنَ عَنْ سَبِیْلِ اللّٰهِ ؕ— وَالَّذِیْنَ یَكْنِزُوْنَ الذَّهَبَ وَالْفِضَّةَ وَلَا یُنْفِقُوْنَهَا فِیْ سَبِیْلِ اللّٰهِ ۙ— فَبَشِّرْهُمْ بِعَذَابٍ اَلِیْمٍ ۟ۙ

ಓ ಸತ್ಯವಿಶ್ವಾಸಿಗಳೇ, ಹೆಚ್ಚಿನ ವಿದ್ವಾಂಸರು, ಪುರೋಹಿತರು ಜನರ ಸಂಪತ್ತನ್ನು ಅನ್ಯಾಯವಾಗಿ ತಿನ್ನುವವರಾಗಿದ್ದಾರೆ. ಹಾಗೂ ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ. ಯಾರು ಚಿನ್ನ ಬೆಳ್ಳಿಗಳ ಭಂಡಾರವನ್ನು ಸಂಗ್ರಹಿಸುತ್ತಾರೋ ಮತ್ತು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದಿಲ್ಲವೋ ಅವರಿಗೆ ವೇದನಾಜಕವಾದ ಶಿಕ್ಷೆಯ ಶುಭವಾರ್ತೆಯನ್ನು ತಿಳಿಸಿರಿ. info
التفاسير: