《古兰经》译解 - 卡纳达语翻译 - 哈姆宰·比图尔

external-link copy
86 : 11

بَقِیَّتُ اللّٰهِ خَیْرٌ لَّكُمْ اِنْ كُنْتُمْ مُّؤْمِنِیْنَ ۚ۬— وَمَاۤ اَنَا عَلَیْكُمْ بِحَفِیْظٍ ۟

ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹು ನಿಮಗೆ ಉಳಿಸಿಕೊಡುವ ಧರ್ಮಸಮ್ಮತವಾದ ಲಾಭವು ನಿಮಗೆ ಅತ್ಯುತ್ತಮವಾಗಿದೆ. ನಾನೇನೂ ನಿಮ್ಮ ಕಾವಲುಗಾರನಲ್ಲ.” info
التفاسير: