《古兰经》译解 - 卡纳达语翻译 - 哈姆宰·比图尔

external-link copy
6 : 14

وَاِذْ قَالَ مُوْسٰی لِقَوْمِهِ اذْكُرُوْا نِعْمَةَ اللّٰهِ عَلَیْكُمْ اِذْ اَنْجٰىكُمْ مِّنْ اٰلِ فِرْعَوْنَ یَسُوْمُوْنَكُمْ سُوْٓءَ الْعَذَابِ وَیُذَبِّحُوْنَ اَبْنَآءَكُمْ وَیَسْتَحْیُوْنَ نِسَآءَكُمْ ؕ— وَفِیْ ذٰلِكُمْ بَلَآءٌ مِّنْ رَّبِّكُمْ عَظِیْمٌ ۟۠

ಮೂಸಾ ತಮ್ಮ ಜನರಿಗೆ ಹೇಳಿದ ಸಂದರ್ಭ: “(ಓ ಜನರೇ!) ನಿಮಗೆ ಕಠೋರ ಹಿಂಸೆ ನೀಡುತ್ತಿದ್ದ, ನಿಮ್ಮ ಗಂಡು ಮಕ್ಕಳ ಕತ್ತು ಕೊಯ್ಯುತ್ತಿದ್ದ ಮತ್ತು ನಿಮ್ಮ ಹೆಣ್ಣು ಮಕ್ಕಳನ್ನು ಜೀವಂತ ಬಿಡುತ್ತಿದ್ದ ಫರೋಹನ ಜನರಿಂದ ಅಲ್ಲಾಹು ನಿಮ್ಮ ರಕ್ಷಿಸಿದ ಸಂದರ್ಭದಲ್ಲಿ ಅವನು ನಿಮಗೆ ಕರುಣಿಸಿದ ಅನುಗ್ರಹವನ್ನು ಸ್ಮರಿಸಿ. ಅದರಲ್ಲಿ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಮಹಾ ಪರೀಕ್ಷೆಯಿತ್ತು”. info
التفاسير: