《古兰经》译解 - 卡纳达语翻译 - 哈姆宰·比图尔

external-link copy
101 : 16

وَاِذَا بَدَّلْنَاۤ اٰیَةً مَّكَانَ اٰیَةٍ ۙ— وَّاللّٰهُ اَعْلَمُ بِمَا یُنَزِّلُ قَالُوْۤا اِنَّمَاۤ اَنْتَ مُفْتَرٍ ؕ— بَلْ اَكْثَرُهُمْ لَا یَعْلَمُوْنَ ۟

ನಾವು ಒಂದು ವಚನದ ಸ್ಥಾನದಲ್ಲಿ ಇನ್ನೊಂದು ವಚನವನ್ನು ಬದಲಾಯಿಸಿದರೆ— ಅಲ್ಲಾಹು ಏನು ಅವತೀರ್ಣಗೊಳಿಸುತ್ತಿದ್ದಾನೆಂದು ಅವನಿಗೆ ಪೂರ್ಣ ಜ್ಞಾನವಿದೆ—ಅವರು ಹೇಳುತ್ತಾರೆ: “ನೀನು ಸುಳ್ಳಾರೋಪ ಮಾಡುವವನಾಗಿರುವೆ.” ಅಲ್ಲ, ವಾಸ್ತವವಾಗಿ ಅವರಲ್ಲಿ ಹೆಚ್ಚಿನವರಿಗೂ ವಿಷಯವೇನೆಂದೇ ತಿಳಿದಿಲ್ಲ. info
التفاسير: