《古兰经》译解 - 卡纳达语翻译 - 哈姆宰·比图尔

external-link copy
104 : 16

اِنَّ الَّذِیْنَ لَا یُؤْمِنُوْنَ بِاٰیٰتِ اللّٰهِ ۙ— لَا یَهْدِیْهِمُ اللّٰهُ وَلَهُمْ عَذَابٌ اَلِیْمٌ ۟

ಅಲ್ಲಾಹನ ವಚನಗಳಲ್ಲಿ ವಿಶ್ವಾಸವಿಡದವರು ಯಾರೋ—ಅವರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ. info
التفاسير: