《古兰经》译解 - 卡纳达语翻译 - 哈姆宰·比图尔

external-link copy
25 : 16

لِیَحْمِلُوْۤا اَوْزَارَهُمْ كَامِلَةً یَّوْمَ الْقِیٰمَةِ ۙ— وَمِنْ اَوْزَارِ الَّذِیْنَ یُضِلُّوْنَهُمْ بِغَیْرِ عِلْمٍ ؕ— اَلَا سَآءَ مَا یَزِرُوْنَ ۟۠

ಇದರ ಪರಿಣಾಮವಾಗಿ ಪುನರುತ್ಥಾನ ದಿನದಂದು ಅವರು ತಮ್ಮ ಪಾಪದ ಹೊರೆಯನ್ನು ಪೂರ್ಣವಾಗಿ ಹೊರುತ್ತಾರೆ ಮತ್ತು ಯಾವುದೇ ಜ್ಞಾನವಿಲ್ಲದೆ ಅವರು ಯಾರನ್ನೆಲ್ಲಾ ದಾರಿತಪ್ಪಿಸಿದ್ದಾರೋ ಅವರ ಪಾಪದ ಒಂದು ಭಾಗವನ್ನು ಕೂಡ ಹೊರುತ್ತಾರೆ. ತಿಳಿಯಿರಿ! ಅವರು ಹೊರುವ ಹೊರೆ ಬಹಳ ನಿಕೃಷ್ಟವಾಗಿದೆ. info
التفاسير: