《古兰经》译解 - 卡纳达语翻译 - 哈姆宰·比图尔

external-link copy
65 : 16

وَاللّٰهُ اَنْزَلَ مِنَ السَّمَآءِ مَآءً فَاَحْیَا بِهِ الْاَرْضَ بَعْدَ مَوْتِهَا ؕ— اِنَّ فِیْ ذٰلِكَ لَاٰیَةً لِّقَوْمٍ یَّسْمَعُوْنَ ۟۠

ಅಲ್ಲಾಹು ಆಕಾಶದಿಂದ ಮಳೆಯನ್ನು ಸುರಿಸಿದನು. ನಂತರ ಅದರಿಂದ ನಿರ್ಜೀವವಾಗಿದ್ದ ಭೂಮಿಗೆ ಜೀವವನ್ನು ನೀಡಿದನು. ನಿಶ್ಚಯವಾಗಿಯೂ ಕಿವಿಗೊಡುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ. info
التفاسير: