《古兰经》译解 - 卡纳达语翻译 - 哈姆宰·比图尔

external-link copy
7 : 2

خَتَمَ اللّٰهُ عَلٰی قُلُوْبِهِمْ وَعَلٰی سَمْعِهِمْ ؕ— وَعَلٰۤی اَبْصَارِهِمْ غِشَاوَةٌ ؗ— وَّلَهُمْ عَذَابٌ عَظِیْمٌ ۟۠

ಅಲ್ಲಾಹು ಅವರ ಹೃದಯಗಳಿಗೆ ಮತ್ತು ಅವರ ಶ್ರವಣಗಳಿಗೆ ಮೊಹರು ಹಾಕಿದ್ದಾನೆ. ಅವರ ದೃಷ್ಟಿಗಳ ಮೇಲೆ ಪರದೆಯಿದೆ.[1] ಅವರಿಗೆ ಘೋರ ಶಿಕ್ಷೆಯಿದೆ. info

[1] ಅವರು ನಿರಂತರ ಸತ್ಯನಿಷೇಧ ಮತ್ತು ದುಷ್ಕರ್ಮಗಳಲ್ಲಿ ಮಗ್ನರಾಗುತ್ತಿದ್ದುದರಿಂದ ಅವರ ಹೃದಯಗಳು ಕಠೋರವಾದವು ಮತ್ತು ಸತ್ಯವನ್ನು ಸ್ವೀಕರಿಸುವ ಮನಸ್ಥಿತಿಯೇ ಅವರಿಗೆ ಇಲ್ಲವಾಯಿತು.

التفاسير: