《古兰经》译解 - 卡纳达语翻译 - 哈姆宰·比图尔

external-link copy
102 : 20

یَّوْمَ یُنْفَخُ فِی الصُّوْرِ وَنَحْشُرُ الْمُجْرِمِیْنَ یَوْمَىِٕذٍ زُرْقًا ۟

ಕಹಳೆಯಲ್ಲಿ ಊದಲಾಗುವ ದಿನ! ಅಂದು ನಾವು ಅಪರಾಧಿಗಳನ್ನು ನೀಲಿಕಣ್ಣಿನವರಾಗಿ ಒಟ್ಟು ಸೇರಿಸುವೆವು. info
التفاسير: