《古兰经》译解 - 卡纳达语翻译 - 哈姆宰·比图尔

external-link copy
127 : 20

وَكَذٰلِكَ نَجْزِیْ مَنْ اَسْرَفَ وَلَمْ یُؤْمِنْ بِاٰیٰتِ رَبِّهٖ ؕ— وَلَعَذَابُ الْاٰخِرَةِ اَشَدُّ وَاَبْقٰی ۟

ಹದ್ದು ಮೀರುವವರಿಗೆ ಮತ್ತು ತಮ್ಮ ಪರಿಪಾಲಕನ (ಅಲ್ಲಾಹನ) ವಚನಗಳಲ್ಲಿ ವಿಶ್ವಾಸವಿಡದವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುವೆವು. ಪರಲೋಕದ ಶಿಕ್ಷೆಯಂತೂ ಅತಿಕಠೋರ ಮತ್ತು ಶಾಶ್ವತವಾಗಿದೆ. info
التفاسير: