《古兰经》译解 - 卡纳达语翻译 - 哈姆宰·比图尔

external-link copy
90 : 20

وَلَقَدْ قَالَ لَهُمْ هٰرُوْنُ مِنْ قَبْلُ یٰقَوْمِ اِنَّمَا فُتِنْتُمْ بِهٖ ۚ— وَاِنَّ رَبَّكُمُ الرَّحْمٰنُ فَاتَّبِعُوْنِیْ وَاَطِیْعُوْۤا اَمْرِیْ ۟

ಇದಕ್ಕಿಂತ ಮೊದಲು ಹಾರೂನ್ ಅವರೊಡನೆ ಹೇಳಿದ್ದರು: “ಓ ನನ್ನ ಜನರೇ! ಈ ಕರುವಿನ ಮೂಲಕ ನಿಮ್ಮನ್ನು ಪರೀಕ್ಷಿಸಲಾಗುತ್ತಿದೆ. ನಿಶ್ಚಯವಾಗಿಯೂ ಪರಮ ದಯಾಮಯನೇ (ಅಲ್ಲಾಹನೇ) ನಿಮ್ಮ ಪರಿಪಾಲಕ. ನೀವು ನನ್ನನ್ನು ಅನುಸರಿಸಿರಿ. ನನ್ನ ಮಾತನ್ನು ಕೇಳಿರಿ.” info
التفاسير: