《古兰经》译解 - 卡纳达语翻译 - 哈姆宰·比图尔

external-link copy
76 : 21

وَنُوْحًا اِذْ نَادٰی مِنْ قَبْلُ فَاسْتَجَبْنَا لَهٗ فَنَجَّیْنٰهُ وَاَهْلَهٗ مِنَ الْكَرْبِ الْعَظِیْمِ ۟ۚ

ನೂಹರನ್ನು ಕೂಡ ನೆನಪಿಸಿಕೊಳ್ಳಿ! ಇದಕ್ಕೆ ಮೊದಲು ಅವರು ನಮ್ಮನ್ನು ಕರೆದು ಪ್ರಾರ್ಥಿಸಿದ ಸಂದರ್ಭದಲ್ಲಿ ನಾವು ಅವರ ಕರೆಗೆ ಉತ್ತರಿಸಿದೆವು. ನಂತರ ನಾವು ಅವರನ್ನು ಮತ್ತು ಅವರ ಕುಟುಂಬವನ್ನು ಮಹಾ ದುರಂತದಿಂದ ಪಾರು ಮಾಡಿದೆವು. info
التفاسير: