《古兰经》译解 - 卡纳达语翻译 - 哈姆宰·比图尔

external-link copy
213 : 26

فَلَا تَدْعُ مَعَ اللّٰهِ اِلٰهًا اٰخَرَ فَتَكُوْنَ مِنَ الْمُعَذَّبِیْنَ ۟ۚ

ಆದ್ದರಿಂದ ನೀವು ಅಲ್ಲಾಹನ ಜೊತೆಗೆ ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸಬೇಡಿ. ಹಾಗೇನಾದರೂ ಆದರೆ ನೀವು ಶಿಕ್ಷಗೆ ಗುರಿಯಾದವರಲ್ಲಿ ಸೇರುವಿರಿ. info
التفاسير: