《古兰经》译解 - 卡纳达语翻译 - 哈姆宰·比图尔

external-link copy
3 : 29

وَلَقَدْ فَتَنَّا الَّذِیْنَ مِنْ قَبْلِهِمْ فَلَیَعْلَمَنَّ اللّٰهُ الَّذِیْنَ صَدَقُوْا وَلَیَعْلَمَنَّ الْكٰذِبِیْنَ ۟

ಅವರಿಗಿಂತ ಮೊದಲಿನವರನ್ನೂ ನಾವು ಪರೀಕ್ಷಿಸಿದ್ದೇವೆ. ಆಗ ಅವರಲ್ಲಿ ಸತ್ಯವಂತರು ಯಾರೆಂದು ಅಲ್ಲಾಹು ಖಂಡಿತ ತಿಳಿಯುವನು ಮತ್ತು ಸುಳ್ಳು ಹೇಳುವವರು ಯಾರೆಂದೂ ಅವನು ಖಂಡಿತ ತಿಳಿಯುವನು. info
التفاسير: