《古兰经》译解 - 卡纳达语翻译 - 哈姆宰·比图尔

external-link copy
6 : 38

وَانْطَلَقَ الْمَلَاُ مِنْهُمْ اَنِ امْشُوْا وَاصْبِرُوْا عَلٰۤی اٰلِهَتِكُمْ ۖۚ— اِنَّ هٰذَا لَشَیْءٌ یُّرَادُ ۟ۚ

ಅವರಲ್ಲಿನ ಸರದಾರರು ಹೇಳುತ್ತಾ ಸಾಗಿದರು: “ನಿಮ್ಮ ಧರ್ಮದಲ್ಲೇ ಮುಂದುವರಿಯಿರಿ ಮತ್ತು ನಿಮ್ಮ ದೇವರುಗಳ ವಿಷಯದಲ್ಲಿ ತಾಳ್ಮೆಯಿಂದಿರಿ. ಖಂಡಿತವಾಗಿಯೂ ಇದೊಂದು ಉದ್ದೇಶಪೂರ್ವಕ ಸಂಗತಿಯಾಗಿದೆ. info
التفاسير: