《古兰经》译解 - 卡纳达语翻译 - 哈姆宰·比图尔

external-link copy
22 : 58

لَا تَجِدُ قَوْمًا یُّؤْمِنُوْنَ بِاللّٰهِ وَالْیَوْمِ الْاٰخِرِ یُوَآدُّوْنَ مَنْ حَآدَّ اللّٰهَ وَرَسُوْلَهٗ وَلَوْ كَانُوْۤا اٰبَآءَهُمْ اَوْ اَبْنَآءَهُمْ اَوْ اِخْوَانَهُمْ اَوْ عَشِیْرَتَهُمْ ؕ— اُولٰٓىِٕكَ كَتَبَ فِیْ قُلُوْبِهِمُ الْاِیْمَانَ وَاَیَّدَهُمْ بِرُوْحٍ مِّنْهُ ؕ— وَیُدْخِلُهُمْ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— رَضِیَ اللّٰهُ عَنْهُمْ وَرَضُوْا عَنْهُ ؕ— اُولٰٓىِٕكَ حِزْبُ اللّٰهِ ؕ— اَلَاۤ اِنَّ حِزْبَ اللّٰهِ هُمُ الْمُفْلِحُوْنَ ۟۠

ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವ ಜನರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರೊಡನೆ ಮೈತ್ರಿ ಮಾಡುವುದನ್ನು ನೀವು ಕಾಣಲಾರಿರಿ. ಅವರು ಅವರ ತಂದೆಯರು, ಮಕ್ಕಳು, ಸಹೋದರರು ಅಥವಾ ಸಂಬಂಧಿಕರಾಗಿದ್ದರೂ ಸಹ. ಅವರ ಹೃದಯಗಳಲ್ಲಿ ಅವನು ವಿಶ್ವಾಸವನ್ನು ದಾಖಲಿಸಿದ್ದಾನೆ ಮತ್ತು ತನ್ನ ವತಿಯ ಆತ್ಮದಿಂದ ಅವರಿಗೆ ಬೆಂಬಲವನ್ನು ನೀಡಿದ್ದಾನೆ. ಅವನು ಅವರನ್ನು ತಳಭಾಗದಲ್ಲಿ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಅವರೇ ಅಲ್ಲಾಹನ ಪಂಗಡದವರು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹನ ಪಂಗಡದವರೇ ವಿಜಯಗಳಿಸುವವರು. info
التفاسير: