《古兰经》译解 - 卡纳达语翻译 - 哈姆宰·比图尔

external-link copy
75 : 6

وَكَذٰلِكَ نُرِیْۤ اِبْرٰهِیْمَ مَلَكُوْتَ السَّمٰوٰتِ وَالْاَرْضِ وَلِیَكُوْنَ مِنَ الْمُوْقِنِیْنَ ۟

ಈ ರೀತಿ ನಾವು ಇಬ್ರಾಹೀಮರಿಗೆ ಭೂಮ್ಯಾಕಾಶಗಳ ಆಧಿಪತ್ಯಗಳನ್ನು ತೋರಿಸಿಕೊಟ್ಟೆವು; ಅವರು ದೃಢವಿಶ್ವಾಸಿಗಳಲ್ಲಿ ಒಳಪಡುವುದಕ್ಕಾಗಿ. info
التفاسير: