《古兰经》译解 - 卡纳达语翻译 - 哈姆宰·比图尔

external-link copy
19 : 69

فَاَمَّا مَنْ اُوْتِیَ كِتٰبَهٗ بِیَمِیْنِهٖ فَیَقُوْلُ هَآؤُمُ اقْرَءُوْا كِتٰبِیَهْ ۟ۚ

ಆದ್ದರಿಂದ ಯಾರಿಗೆ ಅವನ ಕರ್ಮಪುಸ್ತಕವನ್ನು ಬಲಗೈಯಲ್ಲಿ ನೀಡಲಾಗುತ್ತದೋ ಅವನು ಹೇಳುವನು: “ಇಗೋ! ನನ್ನ ಕರ್ಮಪುಸ್ತಕವನ್ನು ಓದಿರಿ! info
التفاسير: