《古兰经》译解 - 卡纳达语翻译 - 哈姆宰·比图尔

external-link copy
103 : 7

ثُمَّ بَعَثْنَا مِنْ بَعْدِهِمْ مُّوْسٰی بِاٰیٰتِنَاۤ اِلٰی فِرْعَوْنَ وَمَلَاۡىِٕهٖ فَظَلَمُوْا بِهَا ۚ— فَانْظُرْ كَیْفَ كَانَ عَاقِبَةُ الْمُفْسِدِیْنَ ۟

ನಂತರ ಅವರ ಬಳಿಕ ನಾವು ಮೂಸಾರನ್ನು ಫರೋಹ ಮತ್ತು ಅವನ ಜನರ ಬಳಿಗೆ ನಮ್ಮ ದೃಷ್ಟಾಂತಗಳೊಂದಿಗೆ ಕಳುಹಿಸಿದೆವು. ಆದರೆ ಅವರು ಅನ್ಯಾಯವಾಗಿ ಆ ದೃಷ್ಟಾಂತಗಳನ್ನು ನಿಷೇಧಿಸಿದರು. ಆ ಕಿಡಿಗೇಡಿಗಳ ಅಂತ್ಯವು ಹೇಗಿತ್ತೆಂದು ನೋಡಿ. info
التفاسير: