《古兰经》译解 - 卡纳达语翻译 - 哈姆宰·比图尔

external-link copy
115 : 7

قَالُوْا یٰمُوْسٰۤی اِمَّاۤ اَنْ تُلْقِیَ وَاِمَّاۤ اَنْ نَّكُوْنَ نَحْنُ الْمُلْقِیْنَ ۟

ಮಾಟಗಾರರು ಹೇಳಿದರು: “ಓ ಮೂಸಾ! ಒಂದೋ ನೀವು (ಕೋಲನ್ನು) ಎಸೆಯಿರಿ. ಅಥವಾ ನಾವೇ (ಮೊದಲು) ಎಸೆಯುತ್ತೇವೆ.” info
التفاسير: