《古兰经》译解 - 卡纳达语翻译 - 哈姆宰·比图尔

external-link copy
156 : 7

وَاكْتُبْ لَنَا فِیْ هٰذِهِ الدُّنْیَا حَسَنَةً وَّفِی الْاٰخِرَةِ اِنَّا هُدْنَاۤ اِلَیْكَ ؕ— قَالَ عَذَابِیْۤ اُصِیْبُ بِهٖ مَنْ اَشَآءُ ۚ— وَرَحْمَتِیْ وَسِعَتْ كُلَّ شَیْءٍ ؕ— فَسَاَكْتُبُهَا لِلَّذِیْنَ یَتَّقُوْنَ وَیُؤْتُوْنَ الزَّكٰوةَ وَالَّذِیْنَ هُمْ بِاٰیٰتِنَا یُؤْمِنُوْنَ ۟ۚ

ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ನಮಗೆ ಒಳಿತನ್ನು ದಾಖಲಿಸು. ನಿಶ್ಚಯವಾಗಿಯೂ ನಾವು ನಿನ್ನ ಕಡೆಗೆ ಮರಳಿದ್ದೇವೆ.” ಅಲ್ಲಾಹು ಹೇಳಿದನು: “ನಾನು ಇಚ್ಛಿಸುವವರನ್ನು ನಾನು ಶಿಕ್ಷಿಸುವೆನು. ಆದರೆ ನನ್ನ ದಯೆ ಎಲ್ಲಾ ವಸ್ತುಗಳನ್ನು ಆವರಿಸಿಕೊಂಡಿದೆ. ದೇವಭಯದಿಂದ ಜೀವಿಸುವ, ಝಕಾತ್ ನೀಡುವ ಮತ್ತು ನಮ್ಮ ವಚನಗಳಲ್ಲಿ ವಿಶ್ವಾಸವಿಡುವ ಜನರಿಗೆ ನಾನು ಅದನ್ನು (ದಯೆಯನ್ನು) ದಾಖಲಿಸುವೆನು. info
التفاسير: