《古兰经》译解 - 卡纳达语翻译 - 哈姆宰·比图尔

external-link copy
98 : 7

اَوَاَمِنَ اَهْلُ الْقُرٰۤی اَنْ یَّاْتِیَهُمْ بَاْسُنَا ضُحًی وَّهُمْ یَلْعَبُوْنَ ۟

ಅಥವಾ ಅವರು ಹಗಲಿನಲ್ಲಿ ಆಟವಾಡುತ್ತಿರುವಾಗ ನಮ್ಮ ಶಿಕ್ಷೆಯು ಅವರ ಬಳಿಗೆ ಬರಲಾರದೆಂದು ನಿರ್ಭಯರಾಗಿದ್ದಾರೆಯೇ? info
التفاسير: