《古兰经》译解 - 卡纳达语翻译 - 哈姆宰·比图尔

ಅನ್ನಾಝಿಆತ್

external-link copy
1 : 79

وَالنّٰزِعٰتِ غَرْقًا ۟ۙ

(ದೇಹದೊಳಗೆ) ಧುಮುಕಿ (ಸತ್ಯನಿಷೇಧಿಗಳ ಆತ್ಮಗಳನ್ನು) ಕಠೋರವಾಗಿ ಎಳೆಯುವ ದೇವದೂತರ ಮೇಲಾಣೆ! info
التفاسير:

external-link copy
2 : 79

وَّالنّٰشِطٰتِ نَشْطًا ۟ۙ

(ಸತ್ಯವಿಶ್ವಾಸಿಗಳ ಆತ್ಮಗಳನ್ನು) ಸೌಮ್ಯವಾಗಿ ಎಳೆಯುವ ದೇವದೂತರ ಮೇಲಾಣೆ! info
التفاسير:

external-link copy
3 : 79

وَّالسّٰبِحٰتِ سَبْحًا ۟ۙ

ಈಜುತ್ತಾ ಚಲಿಸುವ ದೇವದೂತರ ಮೇಲಾಣೆ! info
التفاسير:

external-link copy
4 : 79

فَالسّٰبِقٰتِ سَبْقًا ۟ۙ

ನಂತರ ದೌಡಾಯಿಸುತ್ತಾ ಮುಂದಕ್ಕೆ ಸಾಗುವ ದೇವದೂತರ ಮೇಲಾಣೆ! info
التفاسير:

external-link copy
5 : 79

فَالْمُدَبِّرٰتِ اَمْرًا ۟ۘ

ಕಾರ್ಯಗಳನ್ನು ನಿಯಂತ್ರಿಸುವ ದೇವದೂತರ ಮೇಲಾಣೆ! info
التفاسير:

external-link copy
6 : 79

یَوْمَ تَرْجُفُ الرَّاجِفَةُ ۟ۙ

ನಡುಗಿಸುವಂತದ್ದು (ಪ್ರಥಮ ಊದುವಿಕೆ) ನಡುಗಿಸುವ ದಿನ! info
التفاسير:

external-link copy
7 : 79

تَتْبَعُهَا الرَّادِفَةُ ۟ؕ

ಹಿಂಬಾಲಿಸಿ ಬರುವಂತದ್ದು (ಎರಡನೇ ಊದುವಿಕೆ) ಅದರ ಹಿಂದೆಯೇ ಬರುವುದು. info
التفاسير:

external-link copy
8 : 79

قُلُوْبٌ یَّوْمَىِٕذٍ وَّاجِفَةٌ ۟ۙ

ಅಂದು ಬಹಳಷ್ಟು ಹೃದಯಗಳು ಢವಗುಡುತ್ತಿರುವುವು. info
التفاسير:

external-link copy
9 : 79

اَبْصَارُهَا خَاشِعَةٌ ۟ۘ

ಅವರ ಕಣ್ಣುಗಳು ಕೆಳಭಾಗಕ್ಕೆ ತಗ್ಗಿರುವುವು. info
التفاسير:

external-link copy
10 : 79

یَقُوْلُوْنَ ءَاِنَّا لَمَرْدُوْدُوْنَ فِی الْحَافِرَةِ ۟ؕ

ಅವರು ಕೇಳುವರು: “ನಮ್ಮನ್ನು ನಮ್ಮ ಪೂರ್ವಸ್ಥಿತಿಗೆ ಮರಳಿಸಲಾಗುವುದೇ? info
التفاسير:

external-link copy
11 : 79

ءَاِذَا كُنَّا عِظَامًا نَّخِرَةً ۟ؕ

ನಾವು ಕೊಳೆತ ಮೂಳೆಗಳಾಗಿ ಬಿಟ್ಟ ಬಳಿಕ!” info
التفاسير:

external-link copy
12 : 79

قَالُوْا تِلْكَ اِذًا كَرَّةٌ خَاسِرَةٌ ۟ۘ

ಅವರು ಹೇಳುವರು: “ಹಾಗಿದ್ದರೆ ಅದು ನಷ್ಟಭರಿತ ಮರಳುವಿಕೆಯಾಗಿದೆ.” info
التفاسير:

external-link copy
13 : 79

فَاِنَّمَا هِیَ زَجْرَةٌ وَّاحِدَةٌ ۟ۙ

ಅದು ಕೇವಲ ಒಂದು (ಭಯಾನಕ) ಗದರಿಕೆಯಾಗಿದೆ. info
التفاسير:

external-link copy
14 : 79

فَاِذَا هُمْ بِالسَّاهِرَةِ ۟ؕ

ಆಗ ಅಗೋ ಅವರು ಒಂದು ಮೈದಾನದಲ್ಲಿ ಒಟ್ಟುಗೂಡುವರು! info
التفاسير:

external-link copy
15 : 79

هَلْ اَتٰىكَ حَدِیْثُ مُوْسٰی ۟ۘ

ಮೂಸಾರ ಸಮಾಚಾರವು ನಿಮಗೆ ತಲುಪಿದೆಯೇ? info
التفاسير:

external-link copy
16 : 79

اِذْ نَادٰىهُ رَبُّهٗ بِالْوَادِ الْمُقَدَّسِ طُوًی ۟ۚ

ಪವಿತ್ರ ತುವಾ ಕಣಿವೆಯಲ್ಲಿ ಅವರ ಪರಿಪಾಲಕನು (ಅಲ್ಲಾಹು) ಅವರನ್ನು ಕರೆದು ಹೇಳಿದ ಸಂದರ್ಭ: info
التفاسير: