《古兰经》译解 - 卡纳达语翻译 - 哈姆宰·比图尔

external-link copy
4 : 8

اُولٰٓىِٕكَ هُمُ الْمُؤْمِنُوْنَ حَقًّا ؕ— لَهُمْ دَرَجٰتٌ عِنْدَ رَبِّهِمْ وَمَغْفِرَةٌ وَّرِزْقٌ كَرِیْمٌ ۟ۚ

ಅವರೇ ನಿಜವಾದ ಸತ್ಯವಿಶ್ವಾಸಿಗಳು. ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಉನ್ನತ ಸ್ಥಾನಮಾನಗಳು, ಕ್ಷಮೆ ಮತ್ತು ಗೌರವಾರ್ಹ ಉಪಜೀವನವಿದೆ. info
التفاسير: